ಮೈಸೂರು: ಅನಾರೋಗ್ಯದಿಂದ ಬಳಲುತ್ತಿದ್ದ ಚಾಮರಾಜನಗರ ಬಿಟಿವಿ ವರದಿಗಾರ ಎಂ. ಸುರೇಶ್ ಇಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾಗಿದರೆ ಸುರೇಶ್ ಇಂದು ಮುಂಜಾನೆ ತೀವ್ರ ಅಸ್ವಸ್ಥರಾಗಿದ್ದರಿಂದ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡರು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ದಾಖಲಾಗಿದ್ದಾರೆ ಆದರೆ ಚಿಕಿತ್ಸೆ ಪಲಿಸಿದೆ ಇಂದು ಸಂಜೆ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ, ಪತ್ರಕರ್ತ ಸುರೇಶ್ ನಿಧನಕ್ಕೆ ಮೈಸೂರು, ಚಾಮರಾಜನಗರ ಜಿಲ್ಲೆಗಳ ಪತ್ರಕರ್ತರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.