ಕೆ.ಎಸ್‌.ಈಶ್ವರಪ್ಪಗೆ ಡಿಸಿಎಂ ಸ್ಥಾನಕ್ಕೆ ಕುರುಬ ಸಮುದಾಯ ಆಗ್ರಹ | ವಿಶ್ವ ಕನ್ನಡಿ

ತುಮಕೂರು: ನಗರದ ಕಾಳಿದಾಸ ವಿದ್ಯಾವರ್ಧಕ ಸಂಘದ ವಿದ್ಯಾರ್ಥಿ ನಿಲಯದಲ್ಲಿ ಇಂದು ತುಮಕೂರು ಜಿಲ್ಲಾ ಕುರುಬರ ಸಂಘದ ಜಿಲ್ಲಾದ್ಯಕ್ಷ ಬಿ.ಕೆ.ಮಂಜುನಾಥ್ ಹಾಗೂ ಶ್ರೀ ಬಿಂದು ಶೇಖರ್ ಒಡೆಯರ್ ಸ್ವಾಮಿಜಿಗಳಿಂದ ಜಂಟಿ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು ಮತ್ತು ಬಿಜೆಪಿ ಪಕ್ಷದ ವರಿಷ್ಠರಲ್ಲಿ ಮನವಿ ಮಾಡಿದರು,

ಈಶ್ವರಪ್ಪ ರಾಜ್ಯದಲ್ಲಿ ಬಿಜೆಪಿ ಪಕ್ಷದ ಹಿರಿಯ ಮುಖಂಡರಿದ್ದಾರೆ, ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಿ ಪಕ್ಷ ಕಟ್ಟಿದ್ದಾರೆ ಹಾಗಾಗಿ ಅವರಿಗೆ ನೂತನ ಸಚಿವ ಸಂಪುಟದಲ್ಲಿ ಡಿಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿದರು.

ಈ ಸಂಬಂಧ ತೆಂಗು ಮತ್ತು ನಾರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಕೆ.ಮಂಜುನಾಥ್ ಹೇಳಿರುವ ಹೇಳಿಕೆ ವಿಡಿಯೋ ಇದೆ ನೋಡಿ ಮತ್ತು ಸಬ್ಕ್ರೈಬ್ ಮಾಡಿ.