ಸರಳವಾಗಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ | Vishwa kannadi

ತುಮಕೂರು: ಜಿಲ್ಲಾಡಳಿತ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಜಿಲ್ಲಾಧಿಕಾರಿಗಳ ನ್ಯಾಯಿಕ ಸಭಾಂಗಣದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಸರಳವಾಗಿ ಆಚರಿಸಲಾಯಿತು.

ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಜಿಲ್ಲಾಧಿಕಾರಿ ಡಾ: ಕೆ. ರಾಕೇಶ್ ಕುಮಾರ್ ಅವರು ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಜಗದೀಶ್, ಡಿಹೆಚ್ ನಾಗೇಂದ್ರಪ್ಪ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರೇಮಾ, ಮತ್ತಿತರ ಅಧಿಕಾರಿಗಳು/ ಸಿಬ್ಬಂದಿಗಳು ಹಾಜರಿದ್ದರು.