ವಿದ್ಯಾಗಮ ಪುನರಾರಂಭಕ್ಕೆ ದಲಿತ ಸಂಘಟನೆಗಳ ಒತ್ತಾಯ

ತುಮಕೂರು: ಆನ್‍ಲೈನ್ ಶಿಕ್ಷಣದಿಂದ ವಂಚಿತರಾಗಿದ್ದ ಬಡವರು ಮತ್ತು ದಲಿತರ ಮಕ್ಕಳ ಕಲಿಕೆಗೆ ಪೂರಕವಾಗಿದ್ದ ವಿದ್ಯಾಗಮ ಯೋಜನೆಯನ್ನು ಪುನಃ ಜಾರಿಗೊಳಿಸಬೇಕು ಎಂದು ಒತ್ತಾಯಿಸಿ…