ಜೆಡಿಎಸ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವ

ತುಮಕೂರು: ನಗರದ ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ಜಿಲ್ಲಾಧ್ಯಕ್ಷ ಆರ್.ಸಿ. ಆಂಜಿನಪ್ಪ…