ಕೊರೊನಾ: ಮುನ್ನೆಚ್ಚರಿಕೆ ವಹಿಸಿ ರಾಜ್ಯೋತ್ಸವ ಆಚರಣೆ

ಮಧುಗಿರಿ: ಕೊರೊನಾ ಸೊಂಕು ಹರಡದಂತೆ ಮುನ್ನೆಚ್ಚರಿಕೆ ಕ್ರಮವಹಿಸಿ ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುವುದು ಎಂದು ತಹಶೀಲ್ದಾರ್ ಡಾ.ಜಿ.ವಿಶ್ವನಾಥ್ ತಿಳಿಸಿದರು. ಪಟ್ಟಣದ…