ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಾರಂಭ | ತಿದ್ದುಪಡಿಗೆ ನ.9ರವರೆಗೆ ಅವಕಾಶ | Vishwa kannadi

ತುಮಕೂರು: ಶಿಕ್ಷಣ ಇಲಾಖೆಯು 2020-21ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದು, ಈಗಾಗಲೇ ಇಇಡಿಎಸ್ ತಂತ್ರಾಂಶದಲ್ಲಿ ಶಿಕ್ಷಕರ ಮಾಹಿತಿಗಳನ್ನು ಇಂದೀಕರಿಸಲಾಗಿದೆ. …