ಟಿ.ಬಿ.ಜಯಚಂದ್ರ ಇಂದು ನಾಮಪತ್ರ ಸಲ್ಲಿಕೆ

ತುಮಕೂರು: ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್  ಅಭ್ಯರ್ಥಿಯಾಗಿ ಟಿ.ಬಿ.ಜಯಚಂದ್ರಾವರು ಮಾಜಿ ಮುಖ್ಯ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಜೊತೆ ಬಿ ಫಾರಂ ನೊಂದಿಗೆ ಇಂದು ಚುನಾವಣಾಧಿಕಾರಿ ಡಾ. ನಂದಿನಿ ದೇವಿ ಅವರಿಗೆ ನಾಮಪತ್ರ ಸಲ್ಲಿಸಿದರು.