ಪಂಚಾಯತಿಗಳ ಅಧ್ಯಕ್ಷರು ಮತ್ತು ಪಿಡಿಓ ಗಳ ದಿನದ ಕಾರ್ಯಾಗಾರಕ್ಕೆ ಆಗಮಿಸಿದ ಸಚಿವ ಕೆ.ಎಸ್.ಈಶ್ವರಪ್ಪ | ವಿಶ್ವ ಕನ್ನಡಿ

ತುಮಕೂರು:

ತುಮಕೂರಿಗೆ ಆಗಮಿಸಿದ ಕೆ.ಎಸ್.ಈಶ್ವರಪ್ಪ.

ಕೆ.ಎಸ್.ಈಶ್ವರಪ್ಪ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಸಚಿವ.

75 ನೇ ವರ್ಷದ ಭಾರತ ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ.

ಗ್ರಾಮ ಪಂಚಾಯತಿ ಅಧ್ಯಕ್ಷರು ಮತ್ತು ಪಂಚಾಯತ್ ಅಭಿವೃದ್ಧಿ ಅಧಿಕಾರಗಳ ಕಾರ್ಯಾಗಾರ.

ತುಮಕೂರಿನ ಎಸ್ ಐ ಟಿ ಬಿರ್ಲಾ ಆಡಿಟೋರಿಯಂನಲ್ಲಿ ನಡೆಯುತ್ತಿರುವ ಕಾರ್ಯಕ್ರಮ.

ಕಾರ್ಯಕ್ರಮದಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರು, ಪಿಡಿಓ ಅಧಿಕಾರಿಗಳು ಭಾಗಿ.

error: Content is protected !!